Close

ಜಿಲ್ಲೆಯ ಬಗ್ಗೆ

ಬೆಳಗಾವಿಯು (ಮುಂಚೆ ವೇಣು ಗ್ರಾಮ ಅಥವಾ ಬಿದಿರು ಗ್ರಾಮ ಎಂದು ಕರೆಯಲ್ಪಡುತ್ತಿತ್ತು) ಪುರಾತನವಾದ, ಸಾಂಸ್ಕೃತಿಕವಾಗಿ ವೈಭಯಯುತವಾದ ಹಾಗೂ ಐತಿಹಾಸಿಕ ಸ್ಥಳವಾಗಿದೆ. ಪಶ್ಚಿಮ ಘಟ್ಟದ ಮಡಿಲಿನಲ್ಲಿರುವ ಈ ನಗರವು, ಹತ್ತಿ ಹಾಗೂ ರೇಷ್ಮೆ ನೇಕಾರರ ಪ್ರದೇಶಗಳಿಂದ ಕೂಡಿದ್ದು, ಇಂದಿನ ಅಧುನಿಕ ವಿನ್ಯಾಸದ ಕಟ್ಟಡಗಳು ಹಾಗೂ ಮರ ಗಿಡಗಳು, ಬ್ರಿಟಿಷ್ ಕಾಲದ ದಂಡು ಪ್ರದೇಶ ಇವುಗಳನ್ನು ಒಳಗೊಂಡಿದೆ. ಬೆಳಗಾವಿಯ ಕೋಟೆ, ದೇವಾಲಯಗಳು ಹಾಗೂ ಚರ್ಚಗಳು ಇಲ್ಲಿನ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಾಗಿವೆ. ನಗರದ ಅಪೇಕ್ಷಣೀಯ ಪರಂಪರೆಯ ತಾಣಗಳು ಹೊಸ ಅನ್ವೇಷಣೆಗಳಿಗೆ ಅವಕಾಶದ ಹಾದಿಯನ್ನು ತೆರೆದಿವೆ. ಬೆಳಗಾವಿ ನಗರವು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ 02ನೆಯ ಶತಮಾನದ ಪ್ರಾಚೀನತೆಯ ಸಂಸ್ಕೃತಿಗಳಿಂದಾಗಿ ಹಾಗೂ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಸಾಮೀಪ್ಯತೆಯಿಂದಾಗಿ ಆ ರಾಜ್ಯಗಳ ಸಂಸ್ಕೃತಿಗಳೊಂದಿಗೆ ಸ್ಥಳೀಯ ಕನ್ನಡ ಸಂಸ್ಕೃತಿಯೂ ಸೇರಿ ಸಮ್ಮಿಳಿತಗೊಂಡು ಶ್ರೀಮಂತ ಸಾಂಸ್ಕೃತಿಕ ನಗರವಾಗಿ ಹೊರಹೊಮ್ಮಿದೆ. ಅಲ್ಲದೇ ಭೌಗೋಳಿಕವಾಗಿ ನಗರವು ಮಲೆನಾಡು ಪ್ರದೇಶದಲ್ಲಿದ್ದು ವರ್ಷ ಪೂರ್ತಿ ಹಚ್ಚಹಸುರಿನಿಂದ ಕಂಗೊಳಿಸುತ್ತದೆ. ಶತಮಾನಗಳ ಕಾಲಾನಂತರ ಬೆಳಗಾವಿಯು ಇಂದು ಮಹತ್ವ ಪೂರ್ಣವಾದ ಹಾಗೂ ಪರಿಗಣಿಸುವಂತಹ ಕರ್ನಾಟಕ ರಾಜ್ಯದ ಪ್ರಮುಖ ಜಿಲ್ಲೆಯಾಗಿ ರೂಪಗೊಂಡಿದೆ ಬೆಳಗಾವಿಯು ಇಂದು ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ನಗರವಾಗಿದೆ. 2011ರ ಜನಗಣತಿಯ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ 47,79,661 ಜನಸಂಖ್ಯೆಯನ್ನು ಹೊಂದಿದೆ. ಬೆಳಗಾವಿ ನಗರವು ಮುಂಬಯಿ ಹಾಗೂ ಬೆಂಗಳೂರಿನಿಂದ ಸಮಾನಾಂತರ ದೂರದಲ್ಲಿರುವ ಮಧ್ಯವರ್ತಿ ನಗರವಾಗಿದೆ……..

 

new_png ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ – ಬೆಳಗಾವಿ 2024 

new_png ಪ್ರಾದೇಶಿಕ – ಆಯುಕ್ತ ಬೆಳಗಾವಿ – ಹೊಸ ಜಾಲತಾಣ ಲಿಂಕ್ –  https://rcbelagavi.karnataka.gov.in

new_png ಜಿಲ್ಲಾ ಪಂಚಾಯತ್ ಬೆಳಗಾವಿ – ಹೊಸ ಜಾಲತಾಣ ಲಿಂಕ್ – https://zpbelagavi.karnataka.gov.in

new_png ಬೆಳಗಾವಿ ಜಿಲ್ಲೆಯ ಸ್ಮಶಾನ ಭೂಮಿಯ ಮಾಹಿತಿ

new_png ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಡಿ ಇರುವ ಪೂರ್ವ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶುಲ್ಕದ ಪಟ್ಟಿ.

  new_png ಯವ ಸಮೃದ್ಧಿ ಸಮ್ಮೇಳನ – ಬೃಹತ್  ಉದ್ಯೋಗ ಮೇಳ -2024

new_png  ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಯ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಶಿಶು ಅಭೀವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ದಿನಾಂಕ: 21/02/2024 ರ ಒಳಗಾಗಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ.

new_png  ತಾಲೂಕಾವಾರು ವಿತರಿಸಲಾದ ಮೇವಿನ ಬಿಜದ ಕಿರುಪೊಟ್ಟಣಗಳ ರೈತರ ಪಟ್ಟಿ

new_png  ವಿಪತ್ತು ನಿರ್ವಹಣೆ

new_png ಅಂತಿಮ ಮತದಾರರ ಪಟ್ಟಿ-2024

ಜಿಲ್ಲೆಯಲ್ಲಿ ವ್ಯಾಪಕ ಮಳೆ: ನದಿಪಾತ್ರ ಪರಿಶೀಲಿಸಿದ ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳ ತಂಡ

ರಾಷ್ಟ್ರೀಯ ಮತದಾರರ ದಿನದ ಸಂದೇಶ ಗೌರವಾನ್ವಿತ ಮುಖ್ಯ ಚುನಾವಣಾ ಆಯುಕ್ತರು ಭಾರತ ಚುನಾವಣಾ ಆಯೋಗ ರವರಿಂದ (ಆಂಗ್ಲ)

ರಾಷ್ಟ್ರೀಯ ಮತದಾರರ ದಿನದ ಸಂದೇಶ ಗೌರವಾನ್ವಿತ ಮುಖ್ಯ ಚುನಾವಣಾ ಆಯುಕ್ತರು ಭಾರತ ಚುನಾವಣಾ ಆಯೋಗ ರವರಿಂದ (ಹಿಂದಿ)

13 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಧ್ಯೇಯ –
 “ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವೆ”

 

 

D C Belagavi
ಜಿಲ್ಲಾಧಿಕಾರಿಗಳು & ಜಿಲ್ಲಾ ದಂಡಾಧಿಕಾರಿ ಶ್ರೀ ಮೊಹಮ್ಮದ್‌ ರೋಶನ್

ಕಾರ್ಯಕ್ರಮಗಳು

ಕ್ಷಮಿಸಿ, ಈವೆಂಟ್ ಇಲ್ಲ.
  • National Portal of India
  • pmindia
  • ಡಿಜಿಟಲ್ ಭಾರತ
  • PMNRF
  • data.gov
  • ನನ್ನ ಸರಕಾರ